ಚೊಚ್ಚಲ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ವೇಳೆ ತಂಡದಲ್ಲಿ ಪಾಕ್ ಎಡಗೈ ವೇಗದ ಬೌಲರ್ ಸೊಹೈಲ್ ತನ್ವಿರ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕಮ್ರಾನ್ ಅಕ್ಮಲ್ ಮತ್ತು ಯೂನಿಸ್ ಖಾನ್ ಚಾಂಪಿಯನ್ ತಂಡದ ಭಾಗವಾಗಿದ್ದರು.<br /><br />Pakistani players are no longer playing in IPL. But three of his players have also won the title. In 2008, left-arm fast bowlers Sohail Tanvir, Kamran Akmal and Younis Khan were part of the Rajasthan Royals team.