ಚೆನ್ನೈ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೇಡಿಯಂನಲ್ಲಿ ಕಾಣಿಸಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ನಿನ್ನೆ ನಡೆದ ಐಪಿಎಲ್ ಪಂದ್ಯವನ್ನು ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ಸ್ಟೇಡಿಯಂನಲ್ಲಿ ವೀಕ್ಷಿಸಿದ್ದಾರೆ<br /><br /> Kannada actor Sudeep and his wife Priya Watched Yesterday MI vs CSK IPL Match in Dubai stadium.