Surprise Me!

ಕೊನೆಗೂ ಫಲಿಸಿತು ಶಿಲ್ಪಾ ಶೆಟ್ಟಿ ಪ್ರಾರ್ಥನೆ

2021-09-21 1,102 Dailymotion

ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾ ಕೊನೆಗೂ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು ಎರಡು ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದಾರೆ. ಫೆಬ್ರವರಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧರಿಸಿ ಜುಲೈ ತಿಂಗಳಲ್ಲಿ ಕುಂದ್ರಾ ಅವರನ್ನು ಅರೆಸ್ಟ್ ಮಾಡಲಾಗಿತ್ತು.<br /><br />Bollywood Actress Shilpa Shetty husband Raj Kundra released from Byculla jail after getting bail.

Buy Now on CodeCanyon