ಈ ಗೆಲುವಿನೊಂದಿಗೆ ಆಡಿರುವ 10 ಪಂದ್ಯಗಳಲ್ಲಿ ಆರನೇ ಗೆಲುವು ದಾಖಲಿಸಿರುವ ಆರ್‌ಸಿಬಿ, ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಕಾಯ್ದುಕೊಂಡಿದೆ<br /><br /><br />RCB, which has won six of the 10 matches played with the win, is third on the list with a total of 12 points