ಕಳೆದ ಜೂನ್‌ನಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡ ಬಳಿಕ ರಹಾನೆ ಮತ್ತು ಪೂಜಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಷಾಗೆ ಕರೆ ಮಾಡಿ ಕೊಹ್ಲಿ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.<br /><br /><br />It was reported that Rahane and Pujara had called on BCCI secretary Jay Shah after Kohli's defeat to New Zealand in the ICC World Test final in June.