ಕೆ. ಎಲ್ ರಾಹುಲ್ ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದರು. ಆದರೆ, ಪ್ಲೇ ಆಫ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರ ಬೆನ್ನಲ್ಲೇ ರಾಹುಲ್ ಟ್ವಿಟ್ಟರ್ನಲ್ಲಿ ಮಾಡಿರುವ ಒಂದು ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.<br /><br />kl rahul tweet hints at he joins royal challengers bangalore after pubjab kings crash out of ipl 2021