ನಾಯಕತ್ವ್ ತ್ಯಜಿಸುವ ನಿರ್ಧಾರದ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಮತ್ತೊಮ್ಮೆ ಮಾತನಾಡಿದ್ದಾರೆ. ಆರ್‌ಸಿಬಿ ತಂಡ ಪ್ಲೇಆಫ್‌ನಲ್ಲಿ ಕೆಕೆಆರ್ ತಂಡವನ್ನು ಎದುರಿಸುವ ಮುನ್ನಾದಿನ ಈ ಬಗ್ಗೆ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. <br /><br />Virat Kohli reveals the real reason behind him quitting captaincy