ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯವ ವಿಮಾನ ನಿಲ್ದಾಣ ಸುತ್ತಮುತ್ತ ಸಂಪೂರ್ಣ ಜಲಾವೃತವಾಗಿದ್ದು, ಪ್ರಯಾಣಿಕರು ಟ್ರ್ಯಾಕ್ಟರ್ ಮೂಲಕ ತೆರಳಿದ ಘಟನೆ ನಡೆದಿದೆ.<br />#Bengaluru #KempeGowdaInternationalAirport #Rain<br />Kempegowda international airport flooded after heavy rain in Bangalore