ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಇದೇ ವೇಳೆ ಟೀಮ್ ಕಾಂಬಿನೇಷನ್ ಬಗ್ಗೆ ಮನಬಿಚ್ಚಿ ಮಾತನಾಡಿದರು. ಅದರಲ್ಲೂ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.<br /><br />KL Rahul's promotion to the top of the order is not unexpected as he showed great form during the IPL.