Ahead of the much-awaited India vs Pakistan match, VVS Laxman predicted India's batting order and there were some shocking exclusions.<br /><br />ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಎರಡು ವರ್ಷಗಳ ಸುದೀರ್ಘ ಅವಧಿಯ ಬಳಿಕ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗುತ್ತಿದೆ. ಹೀಗಿರುವಾಗ ವಿವಿಎಸ್ ಲಕ್ಷ್ಮಣ್ ಅವರು ಭಾರತದ ಪ್ಲೇಯಿಂಗ್ ಇಲೆವೆನ್ ಅನ್ನು ಹೆಸರಿಸಿದ್ದಾರೆ.