ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕೆ ಮೊಹಮ್ಮದ್ ಶಮಿ ಕಾರಣ ಎಂದು ಆನ್ಲೈನ್ ದಾಳಿ ಮಾಡಲಾಗುತ್ತಿದೆ. ಆದರೆ ಟೀಮ್ ಇಂಡಿಯಾ ಆಟಗಾರರು ಮಾತ್ರ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ರೀತಿ ವರ್ತಿಸುತ್ತಿದ್ದಾರೆ.<br /><br />Mohammed Shami is being blamed for the defeat against Pakistan. But only Team India players are not in favor of Shami