ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜನರು ಆಗಮಿಸಿ ಹೃದಯ ಸಂಬಂಧ ತಪಾಸಣೆಗೆ ಮುಂದಾಗುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಇರುವವರೂ ಹೃದಯ ತಪಾಸಣೆ ಮಾಡಿಕೊಳ್ಳುತ್ತಿದ್ದಾರೆ. ಜಯದೇವ ಆಸ್ಪತ್ರೆಗೆ ಇವತ್ತು ಒಂದೇ ದಿನಕ್ಕೆ ಸುಮಾರು 1,270 ಜನರು ಆರೋಗ್ಯ ತಪಾಸಣೆಗೆಂದು ಬಂದಿದ್ದಾರೆ.<br /><br />People are coming to Jayadeva Hospital in Bangalore for heart checkups. 1,270 people came to Jayadeva Hospital for a single day of health check-up.