ಸೂಪರ್ ಸ್ಟಾರ್ ರಜನೀಕಾಂತ್ ಕೆಲವು ದಿನಗಳ ಹಿಂದಷ್ಟೆ ಚೆನ್ನೈನ ಕಾವೇರಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಅಪ್ಪು ನಿಧನ ಹೊಂದಿದಾಗ ರಜನೀಕಾಂತ್ ಇನ್ನೂ ಆಸ್ಪತ್ರೆಯಲ್ಲಿದ್ದರು, ಹಾಗಾಗಿ ಅವರು ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ. ಆದರೆ ಈಗ ರಜನೀಕಾಂತ್ ಅಪ್ಪು ನಿವಾಸಕ್ಕೆ ಬರಲಿದ್ದಾರೆ. ಈ ಬಗ್ಗೆ ರಜನೀಕಾಂತ್ ಅವರ ಆತ್ಮೀಯ ಗೆಳೆಯ ರಾಜ್ ಬಹದ್ದೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ<br /><br />Super Star Rajinikanth is coming to Puneeth Rajkumar's house next week. Rajinikanth is recently discharged from the hospital. he is in rest now
