ಪುನೀತ್ ರಾಜ್‌ಕುಮಾರ್ ಅಗಲಿಕೆ ನೋವಿನಿಂದ ನಾವು ಇನ್ನೂ ಹೊರಬಂದಿಲ್ಲ. 'ದ್ವಿತ್ವ' ಸಿನಿಮಾವನ್ನು ಏನು ಮಾಡುವುದು ಎಂದು ನಮಗೂ ಈ ಸದ್ಯಕ್ಕೆ ಸ್ಪಷ್ಟತೆ ಇಲ್ಲ. ಸಿನಿಮಾ ನಿರ್ಮಾಣ ಮಾಡಲಿದ್ದ ಹೊಂಬಾಳೆ ಫಿಲಮ್ಸ್‌ಗು ಪುನೀತ್‌ಗೂ ಇದ್ದ ಅನುಭಂದ ಬಹಳ ಗಾಢವಾದುದ್ದು. ಹಾಗಾಗಿ ಅವರ ಬಳಿ ಸಿನಿಮಾ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಹನ್ನೊಂದು ದಿನಗಳ ನಂತರ ಈ ಬಗ್ಗೆ ಮಾತುಕತೆ ಮಾಡೋಣ ಎಂದುಕೊಂಡಿದ್ದೇವೆ'' ಎಂದಿದ್ದಾರೆ ಪವನ್ ಕುಮಾರ್<br /><br />Dvitva movie director Pawan Kumar talks about the movie. Puneeth Rajkumar supposed to act in the movie. He said we will decide what to do about the movie.