ಪುನೀತ್ ರಾಜ್‌ಕುಮಾರ್ ನಿಧನರಾದ ದಿನದಿಂದ ಸರ್ಕಾರ ನೀಡಿದ ಬೆಂಬಲಕ್ಕೆ ಹಾಗೂ ಸರ್ಕಾರ ನೀಡಿದ ನೆರವಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಸರ್ಕಾರಕ್ಕೆ, ಗೃಹ ಸಚಿವರಿಗೆ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರಿಗೆ ಪತ್ರ ಮುಖೇನ ಧನ್ಯವಾದ ಅರ್ಪಿಸಿದ್ದಾರೆ. <br /> Puneeth Rajkumar's wife Ashwini thanked government and police department for support. She wrote letter to home minister Araga Jnanendra.<br />