ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 11 ದಿನ ಆಗಿದೆ. ಕುಟುಂಬ ಸದಸ್ಯರೆಲ್ಲ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ. ಕ್ಯಾಬಿನೇಟ್ ಮೀಟಿಂಗ್ ಬಳಿಕ ಪುನೀತ್ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.<br /><br /> CM Bommai will visit Puneeth Rajkumar house ofter cabinet meeting and 11th day pooja performed by family members for Puneeth Rajkumar