<br /><br />ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಡೆಲ್ಲಿ ತಂಡವನ್ನು ತ್ಯಜಿಸೋ ನಿರ್ಧಾರಕ್ಕೆ ಬಂದಿದ್ದಾರೆ. ನಾಯಕತ್ವಕ್ಕಾಗಿ ತಂಡ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.<br /><br />Shreyas Iyer is likely to leave Delhi Capitals (DC) ahead of the new season of the Indian Premier League (IPL) in 2022.