ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದರು. ತಾಯಿಯೊಂದಿಗೆ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಪುನೀತ್ ರಾಜ್‌ಕುಮಾರ್ ಅವರ ವೈದಿಕ ಕ್ರಿಯೆ ನಡೆಸಿದ್ದಾರೆ. <br /><br />Puneeth Rajkumar 11th day Punyasmarane Senior actress Leelavathi son Vinod raj gave tharpana to cauvery river in Srirangapatana.