ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ತಾಯಿ ಕಸ್ತೂರ್ ಗಾಂಧಿ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ಕಸ್ತೂರ್ ಬಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. <br /><br />Actress Haripriya acting as Kasturba Gandhi in Thayi Kastur Gandhi movie directing by Baraguru Ramachandrappa.