ಪುನೀತ್ ಸ್ಮರಣಾರ್ಥ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೃಹತ್ ಅನ್ನಸಂತರ್ಪಣೆಯನ್ನು ದೊಡ್ಮನೆ ಕುಟುಂಬ ಆಯೋಜಿಸಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳೊಂದಿಗೆ ಇದ್ದು ಊಟದ ವ್ಯವಸ್ಥೆ ಹೇಗೆ ಆಗುತ್ತಿದೆ ಎಂಬ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ.<br /><br />Raghavendra Rajkumar talking with fans about annasantharpane in palace ground<br />