ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ.<br /><br /><br />The bitcoin scandal that has rocked state politics is known to involve the children of Congress leaders along with hacker Srikrishna alias Sriki.<br />