ಭಾರತಕ್ಕೆ ನೈಜ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ. 1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಭಿಕ್ಷೆ ಎಂದು ಪದ್ಮಶ್ರೀ ಪುರಸ್ಕೃತ ಬಾಲಿವುಡ್ ನಟಿ ಕಂಗನಾ ರಾಣಾವತ್ ಹೇಳಿದ್ದಾರೆ. ಇದು ತೀವ್ರ ವಿವಾದಕ್ಕೆ ಗುರಿಯಾಗಿದೆ.<br /><br />Kangana Ranaut recently made a statement about the country and her comments around India’s freedom have not gone down well with anyone in the nation.