ಪಂದ್ಯದ ವೇಳೆ ಸಾನಿಯಾ ಮಿರ್ಜಾ ಆಸ್ಟ್ರೇಲಿಯಾದ ವಿಕೆಟ್ ಪತನದ ಸಂಭ್ರಮದಲ್ಲಿ ಪಾಕ್ ತಂಡವನ್ನು ಬೆಂಬಲಿಸಿ ಚಪ್ಪಾಳಿ ತಟ್ಟಿ ಹುರಿದುಂಬಿದರು. ಆದರೆ ಇದನ್ನು ಕಂಡ ಭಾರತೀಯ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ.<br /><br />Indian have taken it upon themselves to question tennis star Sania Mirza's nationality and support after seeing her cheering for Pakistan at the stadium.