ಚಿತ್ರದುರ್ಗದ ಹಿರೆಕೆರೂರಿನಲ್ಲಿ ನಡೆದ ಕೃಷಿ ಇಲಾಖೆಯ<br />'ರೈತರೊಂದಿಗೊಂದು ದಿನ' ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿದ್ದರು. ಕೃಷಿ ಇಲಾಖೆಯ ರಾಯಭಾರಿ ಆಗಿರುವ ದರ್ಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದರು.<br /><br />Actor Darshan talks about farmers in Hirekeruru. He said Farmers should be in touch with agriculture department and they should use the schemes of department to grow more