ನಟಿ ರಮ್ಯಾ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಹಿಂದು ಮತ್ತು ಹಿಂದುತ್ವಕ್ಕೂ ಇರುವ ವ್ಯತ್ಯಾಸದ ಬಗ್ಗೆ ಬರೆದುಕೊಂಡಿದ್ದಾರೆ ಮತ್ತು ಧರ್ಮವನ್ನು ರಾಜಕೀಯಕ್ಕೆ ಬಳಸುತ್ತಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /><br />Actress Ramya told difference between Hinduism and Hindutva. She oppose religion used for political gain. <br />