ಪುನೀತ್ ನಮನ ಕಾರ್ಯಕ್ರಮದಲ್ಲಿ ಭಾಗಿಯಾದ ಕೃಷ್ಣ ಮಿಲನ ದಂಪತಿ. ಪುನೀತ್ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಪುನೀತ್ ನಮ್ಮ ಮದುವೆಗೆ ಬಂದಿದ್ದರು. ಅವರೊಂದಿಗೆ ಕೆಲಸ ಮಾಡೊ ಭಾಗ್ಯ ಸಿಕ್ಕಿದೆ. ಅದೇ ನನ್ನ ಪುಣ್ಯ ಎಂದಿದ್ದಾರೆ<br /><br />Actor Krishna and wife Milana Nagraj talks about puneeth rajkumar in puneeth namana program
