ರಾಬರ್ಟ್', 'ಹೆಬ್ಬುಲಿ' ಸಿನಿಮಾಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಚುನಾವಣೆಗೆ ಕಾಲಿಟ್ಟಿದ್ದಾರೆ. ಹಾಗೆಂದು ಅವರು ಸಕ್ರಿಯ ರಾಜಕಾರಣಕ್ಕೆ ಬಂದಿಲ್ಲ! ಉಮಾಪತಿ ಶ್ರೀನಿವಾಸ್ ಸ್ಪರ್ಧಿಸಿರುವುದು ರಾಜ್ಯ ಒಕ್ಕಲಿಗರ ಚುನಾವಣೆಗೆ. ಜನಪ್ರಿಯ ವೈದ್ಯ ಡಾ.ಆಂಜನಪ್ಪ ನೇತೃತ್ವದಲ್ಲಿ ಒಕ್ಕಲಿಗರ ಸಂಘದ ಚುನಾವಣೆಗೆ ಉಮಾಪತಿ ಶ್ರೀನಿವಾಸ್ ಸ್ಪರ್ಧೆ ಮಾಡಿದ್ದಾರೆ.<br /><br />Producer Umapathy Shrinivas Gowda contesting Okkaliga election. He is in Doctor Anjinappa's syndicate