ಹಿರಿಯ ನಟ ರವಿಚಂದ್ರನ್ ಕೂಡ ಅಪ್ಪು ಬಗ್ಗೆ ಮಾತನಾಡಿದ್ದಾರೆ. ಪುನೀತ್ ರಾಜ್‌ಕುಮಾರ್ ನಿಧನದ ದಿನ ರವಿಚಂದ್ರನ್ ಅವರ ಪರಿಸ್ಥಿತಿ ಹೇಗಿತ್ತು ಎನ್ನುವುದನ್ನು ಬಿಚ್ಚಿಟ್ಟಿದ್ದಾರೆ<br /><br />Actor Ravichandran Felt Weak For First Time When He Heard Puneeth Rajkumar Is No More