ಹೈದರಾಬಾದ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಟ ಚಿರಂಜೀವಿ ಆ ಕಾರ್ಯಕ್ರಮದಲ್ಲಿಯೂ ಪುನೀತ್ ಸಾವನ್ನು ನೆನಪು ಮಾಡಿಕೊಂಡಿದ್ದಾರೆ. ಜೊತೆಗೆ, ಡಾ ರಾಜ್‌ಕುಮಾರ್ ಕುಟುಂಬವನ್ನು ಕಾಡುತ್ತಿರುವ ಸಮಸ್ಯೆಯೊಂದರ ಬಗ್ಗೆ ಮಾತನಾಡಿದ್ದಾರೆ. ಚಿರಂಜೀವಿ ಆಡಿರುವ ಮಾತುಗಳು ಅವರಿಗೆ ರಾಜ್ ಕುಟುಂಬದ ಮೇಲೆ ಇರುವ ಪ್ರೀತಿಯನ್ನು ಗೊತ್ತು ಮಾಡುತ್ತಿವೆ.<br /><br />Megastar Chiranjeevi said Dr Rajkumar family has heart problem as hereditary. Shiva Rajkumar and Raghavendra Rajkumar suffering from same problem and Puneeth died due to sudden heart attack.<br />