ಹಂಸಲೇಖ ಅವರ ಈ ಹೇಳಿಕೆ ವಿರುದ್ಧ ಇದೀಗ 'ಬಿಗ್ ಬಾಸ್' ಮತ್ತು 'ರಾಜರಾಣಿ' ರಿಯಾಲಿಟಿ ಶೋ ಖ್ಯಾತಿಯ ಸಮೀರ್ ಆಚಾರ್ಯ ಪತ್ನಿ ಶ್ರಾವಣಿ ಆಕ್ರೋಶ ಹೊರಹಾಕಿದ್ದಾರೆ. ಇನ್ನೊಮ್ಮೆ ಹೀಗೆ ಮಾತನಾಡಿದರೆ ಸರಿ ಇರೋದಿಲ್ಲ ಎಂದು ಕಿಡಿಕಾರಿದ್ದಾರೆ. ಪತ್ನಿಯ ಈ ವೀಡಿಯೋವನ್ನು ಸಮೀರ್ ಆಚಾರ್ಯ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹಂಸಲೇಖ ಅವರು ಶ್ರೀಗಳ ಬೃಂದಾವನದ ಬಳಿ ಹೋಗಿ ಕ್ಷಮೆ ಕೇಳಬೇಕು ಎಂದು ವೀಡಿಯೊದಲ್ಲಿ ಶ್ರಾವಣಿ ಆಗ್ರಹಿಸಿದ್ದಾರೆ.<br /><br />Sameer Acharya wife Shravani outraged on Hamsalekha for commenting on Pejawar sree.<br />