ನಿರ್ದೇಶಕ ಸಂತೋಷ್ ಆನಂದ್ ರಾಮ್ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ ಅಭಿಮಾನಿಗಳು. ಪುನೀತ್ ರಾಜ್‌ಕುಮಾರ್‌ಗಾಗಿ ವರ್ಷಕ್ಕೊಂದು ಹಾಡು ಮಾಡಿ, ಅದೇ ನಮಗೆ ರಾಷ್ಟ್ರ ಗೀತೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಕೇಳಿಕೊಂಡಿದ್ದಾರೆ. <br /><br />Puneeth Rajkumar fans new demand with Santhosh Anadrram that, they want every year penned Puneeth song. They will celebrate that song as fans anthem.