ಅಂಬಿ ಅವರನ್ನು ಕಳೆದುಕೊಂಡ ನೋವು ಇನ್ನೂ ಕಡಿಮೆ ಆಗಿಲ್ಲ. ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ಆಪ್ತರು ಅಂಬರೀಶ್ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಸಮಾಧಿಗೆ ಇಂದು ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ<br /><br />Ambareesh 3rd Death Anniversary Sumalatha Ambareesh And Family Visit Ambareesh Graveyard to do pooja<br />