Surprise Me!

ಪ್ರತಿ ವರ್ಷ ಅಪ್ಪು ಮಾಡ್ತಿದ್ದ ಕೆಲಸವನ್ನು ಈ ವರ್ಷ ಫ್ಯಾನ್ಸ್ ಮಾಡಿದ್ರು

2021-11-26 54 Dailymotion

ಪುನೀತ್ ನಿಧನದ ದಿನದಿಂದ ಅಭಿಮಾನಿಗಳು ಮತ್ತಷ್ಟು ಸಮಾಜಮುಖಿ ಕೆಲಸಗಳಲ್ಲಿ ಭಾಗಿಯಾಗಿದ್ದಾರೆ. ನೇತ್ರದಾನ, ರಕ್ತದಾನ ಶಿಬಿರಗಳಿಗಂತೂ ಲೆಕ್ಕವೇ ಇಲ್ಲ. ಇನ್ನೊಂದು ಕಡೆ ಹಳ್ಳಿ ಹಳ್ಳಿಯಲ್ಲೂ ಪುನೀತ್ ರಾಜ್‌ಕುಮಾರ್ ಸ್ಮಾರಕ ಎದ್ದು ನಿಂತಿದೆ. ರಸ್ತೆಗಳಿಗೆ ಅಪ್ಪು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ. ಇಲ್ಲೊಬ್ಬ ಅಪ್ಪು ಅಭಿಮಾನಿ ಅಪ್ಪು ಹಿಡಿದು ಶಬರಿಮಲೆ ಯಾತ್ರೆ ಮಾಡಿದ್ದಾನೆ. ಈ ವಿಡಿಯೋ ಈ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ<br /><br />Kannada actor Puneeth Rajkumar fan took Appu photo with him in sabarimala ayyappa temple video goes viral.

Buy Now on CodeCanyon