ಬಸವನಗುಡಿ ಪೊಲೀಸರು ಮೊದಲ ಬಾರಿ ಹಂಸಲೇಖಗೆ ನೀಡಿದ ನೋಟಿಸ್ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಎರಡನೇ ಬಾರಿ ನೋಟಿಸ್ ಜಾರಿ ಮಾಡಿ ವಿಚಾರಣೆ ಹಾಜರಾಗುವಂತೆ ತಿಳಿಸಲಾಗಿತ್ತು. ಹಂಸಲೇಖ ಕೂಡ ಅನಾರೋಗ್ಯದ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಗಡುವು ನೀಡಿದ ಹಿನ್ನೆಲೆ ಇಂದು( ನವೆಂಬರ್ 25) ಬಸವನಗುಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಹೇಳಿದ ಪ್ರಶ್ನೆಗೆ ಉತ್ತರಿಸಿ ನಿರ್ಗಮಿಸಿದ್ದಾರೆ.<br /><br />After notice served twice by basavanagudi police station, Kannada music director Hamsalekha appeared infornt of police. Hamsalekha gave his statement about Pejawara seer<br />