ಮೂಲಗಳ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಯಜುವೇಂದ್ರ ಚಾಹಲ್ ಮತ್ತು ಹರ್ಷಲ್ ಪಟೇಲ್ ಅವರನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತಂಡದಲ್ಲಿಯೇ ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದೆ. <br /><br />As per BCCI's retention policy, each IPL team is allowed to retain a maximum of 4 players, with up to 2 foreign players.<br />