ಪುನೀತ್ನಟಿಸುತ್ತಿದ್ದ ಕೆಲವು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ 'ಲಕ್ಕಿ ಮ್ಯಾನ್' ಸಿನಿಮಾ ಕೂಡ ಒಂದು. 'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ನಟ ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಅವರು ಡಾನ್ಸ್ ಮಾಡಿರುವ ವೀಡಿಯೋ ಕೂಡ ಸಿಕ್ಕಾ ಪಟ್ಟೆ ವೈರಲ್ ಆಗಿತ್ತು. ಈಗ ಆದೇ ಸಿನಿಮಾ ರಿಲೀಸ್‌ಗೆ ರೆಡಿಯಾಗುತ್ತಿದೆ<br /><br />Puneeth Rajkumar, Prabhu Deva 'Lucky Man' song will be releasing soon