ನಟ ಗಣೇಶ್ ಅಭಿನಯದ ಸಖತ್ ಚಿತ್ರ ಇಂದು ಬಿಡುಗಡೆಯಾಗಿದ್ದು ಅಭಿಮಾನಿಗಳ ಜೊತೆಗೆ ಚಿತ್ರ ನೋಡಿದ ನಿರ್ದೇಶಕ ಸಿಂಪಲ್ ಸುನಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ <br /><br />Ganesh starrer Sakath movie first day first show theatre visit, director simple Suni share his opinion about his new movie Sakath