ತಮ್ಮ ಪಕ್ಷದ ಅಭ್ಯರ್ಥಿ ಅಪ್ಪಾಜಿಗೌಡ ಅವರ ಪರವಾಗಿ ಪ್ರಚಾರ ನಡೆಸಿದ ನಿಖಿಲ್ ಕುಮಾರಸ್ವಾಮಿ, ಇದೇ ವೇಳೆ ಗ್ರಾಮದಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿದರು. <br /><br />Nikhil Kumaraswamy played Kabaddi while campaigning for legislative assembly election in Mandya for JDS candidates. <br />