Surprise Me!

ಮೊದಲು ಕೋರ್ಟ್ ನಲ್ಲಿ ಕೇಸ್ ಹಾಕಿದ್ರು ಸಮಂತಾಗೆ ನೆಮ್ಮದಿ ಇಲ್ಲ

2021-12-01 201 Dailymotion

ಇತ್ತೀಚೆಗಷ್ಟೆ ನಟ ನಾಗಚೈತನ್ಯರಿಂದ ವಿಚ್ಛೇಧನ ಪಡೆದ ನಟಿ ಸಮಂತಾ ನೆಟ್ಟಿಗರಿಂದ ಕೆಟ್ಟ ಟ್ರೋಲಿಂಗ್ ಎದುರಿಸಿದವರು. ಟ್ರೋಲಿಗರ ವಿರುದ್ಧ, ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಾನೂನು ಸಮರಕ್ಕೆ ಸಹ ತಯಾರಾಗಿದ್ದರು. ಆದರೆ ಈಗ ಟ್ರೋಲಿಗರಿಗೆ ವಿನಮ್ರ ಮನವಿ ಮಾಡಿದ್ದಾರೆ<br /><br />Actress Samantha request trolls to use civilized language when criticizing some one. She is acting in her first Hollywood movie very soon<br />

Buy Now on CodeCanyon