Surprise Me!

ಶಿವರಾಮಣ್ಣನನ್ನು ನೆನೆದು ಕಣ್ಣೀರಿಟ್ಟ ಶಿವಣ್ಣ

2021-12-03 279 Dailymotion

ನನ್ನ ತಮ್ಮನನ್ನು ಕಳೆದುಕೊಂಡು ಒಂದು ತಿಂಗಳಾಗಿದೆ. ಆ ದೇವರು ಯಾಕೆ ಹೀಗೆ ಪದೆ ಪದೇ ನೋವು ಕೊಡುತ್ತಾನೋ ಗೊತ್ತಿಲ್ಲ. ನೋವಾಗುತ್ತೆ. ಬೇಜಾರಾಗುತ್ತೆ. ಆದಷ್ಟು ಬೇಗ ಆ ದೇವರು ಶಿವರಾಮಣ್ಣನನ್ನು ಗುಣಮುಖರನ್ನಾಗಿ ಮಾಡಲಿ ಬೇಡಿಕೊಳ್ಳುತ್ತೇನೆ.' ಎಂದು ಅಪ್ಪು ನೆನೆಯುತ್ತಾ ಶಿವರಾಮಣ್ಣ ಬೇಗ ಗುಣಮುಖರಾಗಲಿ ಎಂದು ಶಿವಣ್ಣ ತಿಳಿಸಿದರು<br /><br />Senior actor Shivaram in coma stage due to brain damage Shivarajkumar visited hospital. Aiyyappa swamy will help him recover says Shivakumar <br />

Buy Now on CodeCanyon