ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಫಾರ್ಮ್‌ಗೆ ಕಮ್‌ಬ್ಯಾಕ್ ಮಾಡಿದ ಮಯಾಂಕ್ ಅಗರ್ವಾಲ್, ದಿನದಾಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ಶತಕಕ್ಕೆ ನೆರವಾದವರ ಬಗ್ಗೆ ಹೇಳಿಕೊಂಡಿದ್ದಾರೆ.<br /><br />Indian opener Mayank Agarwal on Friday explained how he acted on the advice of former skipper Sunil Gavaskar to improve his side-on stance during the second Test against New Zealand