ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಐತಿಹಾಸಿಕ ಪ್ರತಿಭಟನೆ ನಡೆಸಿದ ರೈತರನ್ನು ಭಯೋತ್ಪಾದಕರು, ಖಲಿಸ್ತಾನಿ ಉಗ್ರರು ಎಂದು ಕರೆದಿದ್ದ ನಟಿ ಕಂಗನಾ ರನೌತ್‌ರ ಕಾರನ್ನು ಇಂದು ಪಂಜಾಬ್‌ನಲ್ಲಿ ಅಡ್ಡಗಟ್ಟಿ ಕ್ಷಮೆಗೆ ಒತ್ತಾಯಿಸಲಾಗಿದೆ.<br /><br />Kangana Ranaut's car has been stopped by protesters demand for an apology. Kangana said some people tried me to attack