Surprise Me!

ನಾನು ದೊಡ್ಮನೆ ಸೊಸೆ ಅಂತ ಪ್ರೂವ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

2021-12-07 227 Dailymotion

ಅಶ್ವಿನಿ ಅವರ ಜೊತೆ ನಾವು ಯಾವಾಗಲೂ ಇರುತ್ತೇವೆ. ಅಶ್ವಿನಿ ಅವರಿಗೆ ಪವರ್‌ ಇದೆ. ಅವರ ಮದುವೆ ಆಗಿರುವುದೇ ಪವರ್‌ ಸ್ಟಾರ್ ಅನ್ನು. ಅಶ್ವಿನಿ ಹಾಗೂ ಅಪ್ಪು ಗಂಡ-ಹೆಂಡತಿ ಥರಹ ಇದ್ದವರಲ್ಲ ಅವರು ಒಳ್ಳೆಯ ಸ್ನೇಹಿತರಂತೆ ಇದ್ದರು. ಅಶ್ವಿನಿಯನ್ನು ಮದುವೆಗೆ ಮುಂಚಿನಿಂದಲೂ ನಾನು ನೋಡಿದ್ದೇನೆ. ಪುನೀತ್ ಹಾಗೂ ಅಶ್ವಿನಿ ಪ್ರೀತಿಸುವ ಕಾಲದಿಂದಲೂ ನಾನು ಅವರನ್ನು ಬಲ್ಲೆ'' ಎಂದು ಹೇಳಿದರು ಶಿವಣ್ಣ<br /><br />Shiva Rajkumar talks about Ashwini Puneeth Rajkumar and said She has power she will continue the work which Puneeth left behind.<br />

Buy Now on CodeCanyon