ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒತ್ತಡಕ್ಕೆ ಮಣಿದು ಏಕದಿನ ನಾಯಕತ್ವವನ್ನು ಒಲ್ಲದ ಮನಸ್ಸಿನಲ್ಲಿ ವಿರಾಟ್ ಬಿಟ್ಟುಕೊಟ್ಟಿದ್ದಾರೆ<br /><br />Virat Kohli is no longer the ODI captain and Kohli fans are not happy with the decision