Duniya Vijay ready to direct another Kannada movie. He wrote script already. He said some producers approached him to make movie<br /><br /> ತಮ್ಮ ಮುಂದಿನ ಸಿನಿಮಾಕ್ಕೆ ಈಗಾಗಲೇ ಕತೆ ಮಾಡಿಟ್ಟುಕೊಂಡಿದ್ದಾರಂತೆ ವಿಜಿ, ''ದುನಿಯಾ ವಿಜಯ್ ಸಿನಿಮಾ ಮಾಡುತ್ತಾರೆ ಎಂದರೆ ಅದೇ ರೌಡಿಸಂ ಕತೆ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಸ್ವಲ್ಪ ಬೇರೆಯದ್ದೇ ರೀತಿಯ ಕತೆ ಹೇಳಲಿದ್ದೇನೆ. ಮನೊರಂಜನೆ ಜೊತೆಗೆ ಸಮಾಜಕ್ಕೆ ಹತ್ತಿರವಾದ ಕತೆಯನ್ನು ಹೇಳಲಿದ್ದೇನೆ. ಈ ಬಾರಿಯ ಕತೆ 'ಸಲಗ'ಕ್ಕಿಂತಲೂ ಬಲವಾಗಿದೆ'' ಎಂದಿದ್ದಾರೆ. ತಮ್ಮ ನಿರ್ದೇಶನದ ಸಿನಿಮಾಕ್ಕೆ ಹಣ ಹೂಡಲು ನಿರ್ಮಾಪಕರು ಸಿದ್ಧವಾಗಿದ್ದಾರೆ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ ವಿಜಿ