ಸಮಂತಾ ನಟನೆಯ ಹೊಸ ಹಾಡು ಅಭಿಮಾನಿಗಳಿಗೆ ಶಾಕ್ ನೀಡುವಂತಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ' ಸಿನಿಮಾದಲ್ಲಿ ಮೊದಲ ಬಾರಿಗೆ ಸಮಂತಾ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದು, ಹಾಡಿನ ಲಿರಿಕಲ್ ವಿಡಿಯೋ ಇದೀಗ ಬಿಡುಗಡೆ ಆಗಿದೆ<br /><br /> Samantha's Item song of Puhspa movie released on YouTube. This is Samantha's first Item song. Movie will release on December 17