ಸದ್ಯ ಜಗತ್ತಿನಲ್ಲಿ ಎಲ್ಲಾ ದೇಶಗಳು ಕರೋನಾ ವೈರಸ್ ಸೋಂಕಿನ ವಿರುದ್ಧ ಹೋರಾಡುವ ಸಲುವಾಗಿ ವ್ಯಾಕ್ಸಿನೇಷನ್ ಅನ್ನು ತಮ್ಮ ದೇಶದ ಜನತೆಗೆ ನೀಡುತ್ತಿದ್ದು, ಈ ಸಾಂಕ್ರಾಮಿಕ ರೋಗವನ್ನು ಕಟ್ಟಿಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾವೆ.<br /><br /><br />All countries in the world are currently vaccinating their people to fight off coronavirus infection, and they are running the gamut of diseases.