ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ರಂಗಾಯಣ ರಘು ಕೂಡ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಭಾಗಿ ಯಾಗಿ ಕನ್ನಡ ಧ್ವಜ ಸುಟ್ಟವರ ವಿರುದ್ಧ ಕಿಡಿಕಾರಿದ್ದಾರೆ. <br /><br />Comedy actor Rangayana Raghu talks Badava Rascal pre release event