ಸಲಗ ಚಿತ್ರದ ಬಳಿಕ ತೆಲುಗು ಚಿತ್ರರಂಗದ ಕಡೆ ವಿಜಯ್ ಹೆಜ್ಜೆ ಇಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಮುಂದಿನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಕ್ರ್ಯಾಕ್ ಡೈರೆಕ್ಟರ್ ಗೋಪಿ ಚಂದ್ ಮಾಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ. ತಾತ್ಕಾಲಿಕವಾಗಿ ಚಿತ್ರಕ್ಕೆ ಎನ್‌ಬಿಕೆ 107 ಎನ್ನುವ ಟೈಟಲ್ ಇಡಲಾಗಿದೆ<br /><br />Actor Duniya Vijay New Look Reveal, He Will Be Sharing Screen With Tollywood Star nandamuri Balakrishna
