Surprise Me!

2.50 ಕೋಟಿ ಕೊಟ್ಟು ಪುನೀತ್ ರಾಜ್ ಕುಮಾರ್ ಹೆಸರು ಉಳಿಸಿದ ಅಶ್ವಿನಿ

2021-12-24 2 Dailymotion

ಕಳೆದ ಎರಡು ದಿನಗಳಿಂದ ಪುನೀತ್ ರಾಜ್‌ಕುಮಾರ್ ಕುಟುಂಬದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಮತ್ತೆ ಅಪ್ಪು ಅಭಿಮಾನಿಗಳಲ್ಲಿ ಮತ್ತೆ ಅಭಿಮಾನ ದುಪ್ಪಟ್ಟಾಗಿದೆ. ಪುನೀತ್ ರಾಜ್‌ಕುಮಾರ್ ಅಗಲಿದ ನೋವಿನಲ್ಲಿ ಇರುವಾಗ ಅಪ್ಪು ನಿರ್ಮಾಪಕರ ಬಗ್ಗೆ ಮರೆತೇ ಹೋಗಿತ್ತು. ಆದರೆ, ಇಂತಹ ನೋವಿನ ಸಂದರ್ಭದಲ್ಲೂ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತ್ರ ನಿರ್ಮಾಪಕರನ್ನು ಮರೆತಿಲ್ಲ<br /><br />Ashwini Puneeth Rajkumar returned advance money of 2.5 crore to producer after Puneeth death. But not yet revealed how is the producer.<br />

Buy Now on CodeCanyon